Browsing: ಆರೋಗ್ಯ

ಶ್ರೀನಿವಾಸಪುರ:- ಕೊರೋನಾ ರೋಗಿಗಳನ್ನು ಆರೈಕೆ ಮಾಡುತ್ತಿರುವ ಡಿ ಗ್ರೂಪ್ ನೌಕರರ ಪಾತ್ರ ಬಹಳ ದೊಡ್ಡದು ಅವರ ಕಾರ್ಯವನ್ನು ಸಮಾಜ ಗುರುತಿಸಬೇಕಾದ ಅವಶ್ಯಕತೆ ಇದೆ, ಕೋವಿಡ್ ರೋಗಿಗಳು ಬಳಸುವಂತ…

ನ್ಯೂಜ್ ಡೆಸ್ಕ್:-ಹಂತ ಹಂತವಾಗಿ ಲಾಕ್ ಡೌನ್ ಅನ್ನು ಜೂನ್ 7ರ ನಂತರ ತೆರವು ಗೋಳಿಸಲಾಗುವುದು ಎಂದು ಹೇಳಲಾಗುತ್ತಿದೆ3 ಷರತ್ತು ಪಾಲನೆಯಾದರೆ ಮಾತ್ರವಷ್ಟೆ ಲಾಕ್ ಡೌನ್ ತೆರವು ಮಾಡಲು…

ಕೋಲಾರ:- ಕಠಿಣ ಲಾಕ್‌ಡೌನ್‌ ಗೂ ಜಾರಿಗೆ ತಂದರೂ ಕೋಲಾರ ಜಿಲ್ಲೆಯಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿಲ್ಲ.ಜಿಲ್ಲೆಯಲ್ಲಿ ಎರಡನೇ ಹಂತದ ಲಾಕ್‌ಡೌನ್‌ ಕೂಡಾ ಭಾನುವಾರ ಅಂತ್ಯಗೊಂಡಿದೆ. ಆದರೆ ಸೋಂಕು ಹರಡುತ್ತಲೇ…

ಟಿ.ಟಿ.ಡಿ ಕಲ್ಯಾಣ ಮಂಟಪದಲ್ಲಿ ಆರೈಕೆ ಕೇಂದ್ರದಾನಿಗಳ ಸಹಕಾರ ದಿಂದ ಕೇಂದ್ರ ನಿರ್ವಹಣೆಶಾಸಕ ರಮೇಶಕುಮಾರ್ ಆಶಯದಂತೆ ಕೇಂದ್ರ ಶ್ರೀನಿವಾಸಪುರ:- ತಾಲೂಕಿನ ಉತ್ತರ ಭಾಗದ ಗ್ರಾಮದ ಕೊರೋನಾ ಸೋಂಕಿತರ ಆರೋಗ್ಯದ…

ಶ್ರೀನಿವಾಸಪುರ:-ಸ್ಥಳಿಯರಿಗೆ ಮಾಹಿತಿ ನೀಡದೆ ಪಟ್ಟಣದ ಕೆಲವು ಪ್ರದೇಶಗಳನ್ನು ಸೀಲ್ ಡೌನ್ ಮಾಡಿರುತ್ತಾರೆ ಎಂದು ಪಟ್ಟಣದ ಜನತೆ ಆರೋಪಿಸಿದ್ದಾರೆ.ಇದನ್ನು ಯಾಕಾಗಿ ಮಾಡಿರುತ್ತಾರೆ ಯಾವ ಇಲಾಖೆಯವರು ಮಾಡಿದ್ದಾರೆ ಎಂಬ ಕನಿಷ್ಠ…

ನ್ಯೂಜ್ ಡೆಸ್ಕ್:- ಕೊರೋನಾ ಸೋಂಕಿತರನ್ನು ಬೆಂಬಿಡದೆ ಕಾಡುತ್ತಿರುವ ಅಪಾಯಕಾರಿ ಬ್ಲಾಕ್ ಫಂಗಸ್ ಅಥವಾ ಮ್ಯೂಕರ್ ಮೈಕೋಸಿಸ್ ರೋಗ ಕೋಲಾರ ಜಿಲ್ಲೆಗೂ ವಕ್ಕರಿಸಿದೆ ಇಂದು ಒಂದೇ ದಿನ 12…

ನ್ಯೂಜ್ ಡೆಸ್ಕ್:-ಕೋವಿಡ್ ಸೋಂಕಿತರನ್ನು ರಂಜಿಸಿ ಮನೋ ಧೈರ್ಯ ತುಂಬುವ ಸಲುವಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿ ಹಾಡಿ, ನೃತ್ಯ ಮಾಡಿರುತ್ತಾರೆ.ಮಳವಳ್ಳಿ ಪಟ್ಡಣದ KSRTC ತರಬೇತಿ ಕೇಂದ್ರದಲ್ಲಿ…

ನ್ಯೂಜ್ ಡೆಸ್ಕ್: ಲಾಕ್ಡೌನ್ ಪ್ರಕಟಣೆಗೂ ಮುಂಚಿತವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಕೊರೋನಾ ಸಂಕಷ್ಟ ನಿವಾರಣೆ ಪ್ರಾರ್ಥಿಸಿ ಬೆಂಗಳೂರು ನಗರ ದೇವತೆ ಅಣ್ಣಮ್ಮದೇವಿಗೆ ಹಾಲು-ಮೊಸರು ಎರೆದು ಪೂಜೆ ಸಲ್ಲಿಸಿರುತ್ತಾರೆ.…

ನ್ಯೂಜ್ ಡೆಸ್ಕ್:-ಕೊರೋನಾ ತಡೆಗಟ್ಟಲು ಕೋಲಾರ ಜಿಲ್ಲೆಗೆ ಸರ್ಕಾರದಿಂದ ಹೆಚ್ಚಿನ ಆದ್ಯತೆ ಬೇಕಾಗಿದೆ ಎಂದು ಸಂಸದ ಮುನಿಸ್ವಾಮಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರನ್ನು ಭೇಟಿ ಮಾಡಿ…

ತಾಲೂಕಿನಲ್ಲಿ ವ್ಯಾಪಕವಾಗಿ ಹರಡಿರುವ ಸೋಂಕುಪಂಚಾಯಿತಿ ಮಟ್ಟದಲ್ಲಿ ನಿಭಂದನೆಗಳ ಅನ್ವಯ ಜಾಗ್ರತೆಸ್ವತಃ ವೈದ್ಯನಿಗೆ ಸೋಂಕುಕೋವಿಡ್ ಆಸ್ಪತ್ರೆಯಲ್ಲಿ ಹಾಸಿಗೆಗಳ ಏರಿಕೆ! ಶ್ರೀನಿವಾಸಪುರ:-ತಾಲೂಕಿನ ನೆಲವಂಕಿ ಹೋಬಳಿಯ ಗ್ರಾಮಗಳಲ್ಲಿ ಕೊರೋನಾ ವಿಜೃಂಬಿಸಿದೆ ಬಹುತೇಕ…