Browsing: ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಶತಮಾನೋತ್ಸವ ಅಚರಿಸುತ್ತಿರುವ ಶ್ರೀನಿವಾಸಪುರದ ಶ್ರೀ ಶೃಂಗೇರಿ ಶಂಕರ ಮಠದ ಶತಮಾನೋತ್ಸವ ಹಾಗು ವಿಮಾನ ಗೋಪುರ ಕುಂಭಾಭಿಷೇಕ ಮಹೋತ್ಸವನ್ನು ಶ್ರೀ ಶೃಂಗೇರಿ ಶಂಕರ ಮಠದ ಉತ್ತಾಧಿಕಾರಿ ಜಗದ್ಗುರುಗಳಾದ…

ಜಮೀನು ಪಕ್ಕದಲ್ಲಿ ಕೆರೆಯಂಗಳದಲ್ಲಿ ಬೆಳೆದಿದ್ದ ಟಮ್ಯಾಟೊಜಿಲ್ಲಾಧಿಕಾರಿಯ ಸೂಚನೆಯಂತೆ ತೆರವುಟಮ್ಯಾಟೊ ಬೆಳೆಗೆ ಕಾಲಾವಕಾಶ ನೀಡದೆ ತೆರವುಮಾಜಿ ಶಾಸಕರ ತಂಡದಿಂದ ಆರ್ಥಿಕ ನೆರವು ಶ್ರೀನಿವಾಸಪುರ: ಇನ್ನೊಂದು ಹತ್ತು-ಹದಿನೈದು ದಿನ ಕಾದಿದ್ದಾರೆ…

ಶ್ರೀನಿವಾಸಪುರ: ಜನ್ಮಭೂಮಿ ವೇದಿಕೆ ವತಿಯಿಂದ ಭಾನುವಾರ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆಯಲಿರುವ ಸಿಂಹಾಚಲದ ಶ್ರೀ ವರಾಹ ನರಸಿಂಹಸ್ವಾಮಿ ಕಲ್ಯಾಣೋತ್ಸವದ ಅಂಗವಾಗಿ ಹಿಂದಿನ ದಿನವಾದ ಶನಿವಾರ ರಾತ್ರಿ ವರಾಹ ಶ್ರೀ…

ಶ್ರೀನಿವಾಸಪುರದ: ಶ್ರೀನಿವಾಸಪುರದ ನೆಲದ ಸ್ವಾತಂತ್ಯ ಹೋರಾಟ ಇತಿಹಾಸ ತಿಳಿಯದೆ ಸ್ವಾತಂತ್ರ್ಯಯ ಹೋರಾಟದ ಬಗ್ಗೆ ಪುಸ್ತಕಗಳನ್ನು ಬರೆದು ಈ ನೆಲದ ಹೋರಾಟಗಾರರಿಗೆ ಅಪಮಾನ ಮಾಡಿದ್ದಾರೆ ಎಂದು ತಾಲೂಕು ಸ್ವಾತಂತ್ರ್ಯ…

ಶ್ರೀನಿವಾಸಪುರ: ತಾಲ್ಲೂಕಿನ ಅರಿಕೆರೆ ಗ್ರಾಮದಲ್ಲಿ ಪುನರ್ ನಿರ್ಮಾಣ ಮಾಡಲಾಗಿರುವ ಭವ್ಯ ದೇಗುಲ ಶ್ರೀ ಕೋದಂಡರಾಮ ದೇವರ ದೇವಾಲಯ ಈ ತಿಂಗಳು ಮೂರು ದಿನಗಳ ಕಾಲ ನಡೆಯುವ ವಿಮಾನಗೋಪುರ,ಸಂಪ್ರೋಕ್ಷಣ…

ಚೆನ್ನೈ:ಬಸ್ ಟಿಕೆಟ್ ಪಡೆಯುವಂತೆ ಹೇಳಿದ ಬಸ್ ಕಂಡೆಕ್ಟರ್ ನನ್ನು ಕುಡಿದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಕಂಡೆಕ್ಟರ್ ನನ್ನು ಬಸ್ ನಿಂದ ಹೊರಗಡೆಗೆ ತಳ್ಳಿ ಸಾಯಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿರುತ್ತದೆ.ತಮಿಳುನಾಡಿನ…

ಶ್ರೀನಿವಾಸಪುರ: ಶ್ರೀನಿವಾಸಪುರ ಕೇಂದ್ರವಾಗಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮಾವು ಬೆಳಯುವ ಶ್ರೀನಿವಾಸಪುರದಲ್ಲಿ ಪ್ರಕೃತಿ ವಿಕೋಪದಿಂದ ಮಾವು ಬೆಳೆಗಾರರು ನಷ್ಟಕ್ಕೆ ಒಳಗಾಗಿದ್ದಾರೆ ಈ ಬಗ್ಗೆ ನಾನು ಮಾವಿನ ತೋಟಗಳಿಗೆ…

ಶ್ರೀನಿವಾಸಪುರ: ಸೋಮವಾರ ರಾತ್ರಿ ಬೀಸಿದ ರಣ ರಕ್ಕಸ ಬಿರುಗಾಳಿ ಮತ್ತು ಆಲಿ ಕಲ್ಲು ಮಳೆಗೆ ನೂರಾರು ಎಕರೆಯಲ್ಲಿನ ಮಾವಿನ ಫಸಲು ಟನ್ ಗಟ್ಟಲೆ ನೆಲಕ್ಕೆ ಉದರಿ ಬಿದ್ದಿದೆ.ತಾಲೂಕಿನಲ್ಲಿ…

ಶ್ರೀನಿವಾಸಪುರ:ಕಲ್ಲೂರಿನ ಗ್ರಾಮದೇವತೆ ಚೌಡೇಶ್ವರಿದೇವಿ ದರ್ಶನ ಪಡೆದು ಪುನೀತನಾದೆ ಅಮ್ಮನ ದರ್ಶನದಿಂದ ನೆಮ್ಮದಿ ಸಿಕ್ಕಿದಂತಾಗಿದೆ ಇದು ನನ್ನ ಪುಣ್ಯ ಎಂದು ತೋಟಗಾರಿಕೆ ಹಾಗು ಕೋಲಾರ ಜಿಲ್ಲೆ ಉಸ್ತವಾರಿ ಸಚಿವ…

ನ್ಯೂಜ್ ಡೆಸ್ಕ್:ಬಂಡೆಗಳ ನಾಡು ಒಣಭೂಮಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಬೆಟ್ಟಗಳಿಂದ ಹರಿದು ಹೋಗಲಿದ್ದ ನೀರಿಗೆ ಸುಮಾರು ಒಂದು ಹೆಕ್ಟೇರ್‌ ಪ್ರದೇಶದಲ್ಲಿ ವಿಶಾಲ ಕೆರೆ ನಿರ್ಮಾಣಕ್ಕೆ ಶಾಸಕ ರಮೇಶ್…