ಪುಲಗೂರಕೋಟೆ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯ ಕೋಳಿ ಎಸೆದ ಫಾರಂ ಮಾಲಿಕನ ವಿರುದ್ದ ಕ್ರಮ ಜರುಗಿಸಲು ರೈತರ ಅಗ್ರಹ ಶ್ರೀನಿವಾಸಪುರ:ಆಂಧ್ರದ ಕೋಳಿ ಫಾರಂ ಮಾಲೀಕನೊರ್ವ ತನ್ನ ಫಾರಂನಲ್ಲಿ ಹವಾಮಾನ…
Browsing: ಕೃಷಿ
ಶ್ರೀನಿವಾಸಪುರ:ಅರಣ್ಯ ಇಲಾಖೆ ದೌರ್ಜನ್ಯದಿಂದ ಸಣ್ಣಪುಟ್ಟ ರೈತರು ಜಮೀನು ಕಳೆದುಕೊಂಡು ಬಿದಿಪಾಲಾಗಿದ್ದೀವಿ ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ತಾಲೂಕಿನ ದಳಸನೂರು ಗ್ರಾಮಸ್ಥರು ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿ ಪ್ರತಿಭಟನೆ ನಡೆಸಿ…
ಮಳೆಯಿಲ್ಲದೆ ಬಿಸಿಲ ತಾಪಕ್ಕೆ ಮಾವುಬೆಳೆಸುಟ್ಟು ಸೊರಗಿ ನೆಲಕ್ಕೆ ಉರುಳುತ್ತಿದೆಔಷಧಿ ಸಿಂಪಡಿಸಿದರೂ ಬೆಳೆ ಉಳಿಯುತ್ತಿಲ್ಲಬೆಳೆಗಾರನಿಗೆ ಉಳಿದ ಔಷಧಿ ಸಾಲ. ಶ್ರೀನಿವಾಸಪುರ:ಶ್ರೀನಿವಾಸಪುರದ ವಿಶ್ವ ಪ್ರಸಿದ್ಧ ಮಾವಿನಬೆಳೆ ಮಳೆಯಿಲ್ಲದೆ ದಿನೆ ದಿನೆ…
ಶ್ರೀನಿವಾಸಪುರದ ಲಿಂಗಾಪುರ ನಾಗರಾಜ್ ಮುಖ್ಯಸ್ಥರಾದರಿಲೇಬಲ್ ಆರ್ಗಾನಿಕ್ ಸರ್ಟಿಫಿಕೇಷನ್ ಸಂಸ್ಥೆ(ರೊಕೊ)ಸಂಸ್ಥೆ ವತಿಯಿಂದ ಕಲಿಕಾ ಸಾಮಗ್ರಿಗಳ ವಿತರಣೆ ಶ್ರೀನಿವಾಸಪುರ : ಸರ್ಕಾರಿ ಶಾಲೆಯಲ್ಲಿನ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆದು…
ಮಳೆಯಿಲ್ಲ ನೀರಿಲ್ಲ ಕರೆಂಟಿಲ್ಲ ಮಾವು ಇಲ್ಲಶ್ರೀನಿವಾಸಪುರ:ವಿಭಜಿತ ಕೋಲಾರ ಜಿಲ್ಲೆಯ ಜನತೆ ಬಿಸಿಲ ಧಗೆಗೆ ತತ್ತರಿಸಿ ಹೋಗಿದ್ದಾರೆ ಹಗಲು ಸೂರ್ಯನ ತಾಪಕ್ಕೆ ಭೂಮಿ ಕಾದ ಕೆಂಡವಾಗುತ್ತಿದ್ದು, ರಾತ್ರಿ ಧಗೆ…
ಶ್ರೀನಿವಾಸಪುರ:ಫಸಲ್ ಭೀಮಾ ಯೋಜನೆಯ ಹಣ ನೀಡದೆ ವಿಳಂಬ ನೀತಿ ಅನುಸರಿಸುತ್ತ ಈ ವರ್ಷವೂ ಮಾವು ಬೆಳೆಗಾರರನ್ನು ವಿಮಾ ಸಂಸ್ಥೆ ವಂಚಿಸುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿ ನೂರಾರು…
ಶ್ರೀನಿವಾಸಪುರ:ತಾಲೂಕಿನ ಕಸಬಾ ಹೋಬಳಿ ಪಾಳ್ಯ ಗ್ರಾಮದ ಹಾಲು ಉತ್ಪಾದಕರ ಸಂಘಕ್ಕೆ ಹಿರಿಯ ಸಹಕಾರಿ ಧುರಿಣ ಹಾಗು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟದ ಮಾಜಿ ನಿರ್ದೇಶಕ ಭೈರಾರೆಡ್ಡಿ ಆರನೆಯ…
ಶ್ರೀನಿವಾಸಪುರ:ಮಾವು ಬೆಳೆ ಕುರಿತಂತೆ ಬೆಳೆಗಾರರಿಗೆ ಕಾರ್ಯಗಾರ ಏರ್ಪಡಿಸಿರುವುದಾಗಿ ಕಾರ್ಯಗಾರದಲ್ಲಿ ಮಾವು ಬೆಳೆಗಾರರು ಪಾಲ್ಗೋಂಡು ಮಾವಿನ ಬೆಳೆಗೆ ತಗಲುವ ರೋಗ ನಿಯಂತ್ರಣ ಕುರಿತಂತೆ ಔಷಧಿಗಳ ಸಿಂಪರಣೆ ಅನುಸರಿಸಬೇಕಾದ ಕ್ರಮಗಳ…
ನ್ಯೂಜ್ ಡೆಸ್ಕ್: ಶ್ರೀನಿವಾಸಪುರ ಸೇರಿದಂತೆ ವಿಭಜಿತ ಕೋಲಾರ ಜಿಲ್ಲೆಯ ಹಲವು ಭಾಗಗಳಲ್ಲಿ ಅರಣ್ಯ ಇಲಾಖೆಯವರು ರೈತರ ಭೂಮಿಯನ್ನು ಅಕ್ರಮವಾಗಿ ತೆರವು ಮಾಡಿದ್ದಾರೆ ಎಂದು ದೆಹಲಿಯಲ್ಲಿ ನಡೆಯುತ್ತಿರುವ ಲೋಕಸಭೆ…
ಶ್ರೀನಿವಾಸಪುರ:ಬರ ಅದ್ಯಯನಕ್ಕೆ ಹಾಗು ತಾಲೂಕಿನಲ್ಲಿ ಅರಣ್ಯ ಭೂಮಿ ತೆರವು ಕಾರ್ಯಚರಣೆಯಿಂದ ಜಮೀನು ಕಳೆದುಕೊಂಡ ರೈತರನ್ನು ಸಂತೈಸಲು ರಾಜ್ಯ ಬಿಜೆಪಿ ಮುಖಂಡರು ಇಂದು ಶ್ರೀನಿವಾಸಪುರಕ್ಕೆ ಆಗಮಿಸಿ ಬರ ವೀಕ್ಷಣೆ…