Browsing: ಕ್ರೈಂ

ಅಬ್ಬರಿಸಿ ಬೊಬ್ಬಿರಿಯುತ್ತಿರುವ ಕೆರೆಗಳುಕೆರೆಗಳ ಆರ್ಭಟದ ಸದ್ದಿಗೆ ಜನತೆ ಕಂಗಾಲುಹಳ್ಳ ಕೊಳ್ಳಗಳಲ್ಲಿ ಭೊರ್ಗೆರೆತ ನೀರಿನ ಹರಿವುಅಡ್ಡಗಲ್ಲು, ಕೆಂಪರೆಡ್ಡಿಗಾರಿಪಲ್ಲಿ ಕೆರೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಶ್ರೀನಿವಾಸಪುರ:- ತಾಲೂಕಿನಲ್ಲಿ ಎರಡು…

ಶ್ರೀನಿವಾಸಪುರ:- ಅತಿಯಾದ ಮಳೆಯಿಂದ ಬರದ ಬೀಡು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳು ಮಲೆನಾಡಂತಾಗಿದೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜನತೆ ತತ್ತರಿಸಿದ್ದಾರೆ,ವರುಣನ ಆರ್ಭಟಕ್ಕೆ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಕೈಗೆ ಬಂದ ಬೆಳೆ…

ಚಿಂತಾಮಣಿ:- ಚಿಂತಾಮಣಿ ತಾಲೂಕಿನ ಚಿಲಕಲನೆರ್ಪು ಹೋಬಳಿ ಮಿಟ್ಟಹಳ್ಳಿ ಗ್ರಾಮದ ಸುತ್ತಮುತ್ತ ಮಂಗಳವಾರ ಭೂಕಂಪಿಸಿದ ಬೆನ್ನಲ್ಲೆ ಮತ್ತೇ ಬುಧವಾರ ಮದ್ಯರಾತ್ರಿ ನಸುಕಿನಲ್ಲಿ ಎರಡು ಬಾರಿ ಹಾಗು ಗುರುವಾರ ಬೆಳಿಗ್ಗೆ…

ಚಿಂತಾಮಣಿ:-ಚಿಂತಾಮಣಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಭೂಕಂಪನ ಆಗಿದ್ದು ಜನತೆ ಬಯಭೀತರಾಗಿ ಮನೆಯಿಂದ ಹೊರಬಂದ ಘಟನೆ ಇಂದು ಮಂಗಳವಾರ ರಾತ್ರಿ ಸುಮಾರು 8.50 ಗಂಟೆ ಸಮಯದಲ್ಲಿ ನಡೆದಿರುತ್ತದೆ.ಚಿಂತಾಮಣಿ ತಾಲೂಕಿನ‌…

ಕೋವಿಡ್-19 ಲಾಕ್ಡೌನ್ ನಂತರ ಪುನರಾರಂಭವಾಗುತ್ತಿರುವ ರೈಲುಗಳು18 ತಿಂಗಳ ಕಾಲ ಸ್ಥಗಿತ ಗೊಂಡಿದ್ದ ಡೆಮೊ ರೈಲುಗಳುಬೆಳಿಗ್ಗೆ ಹೋರಡುವ ರೈಲು ಮೆಜೆಸ್ಟಿಕ್ ಗೆ ಹೋಗಲಿದೆರಾಮನಗರ ಚನ್ನಪಟ್ಟಣಕ್ಕೆ ತೆರಳಲಿರುವ ರೈಲುಬೆಂಗಳೂರು-ಚಿಕ್ಕಬಳ್ಳಾಪುರ ನಡುವೆ…

ಶ್ರೀನಿವಾಸಪುರ:-ಶ್ರೀನಿವಾಸಪುರ-ಕೋಲಾರ ರಸ್ತೆಯಲ್ಲಿ ಹಾಡುಹಗಲೆ ದ್ವಿಚಕ್ರ ವಾಹನ ತಡೆಗಟ್ಟಿ ಹಣ ಕಿತ್ತುಕೊಂಡು ಹೋಗಿರುವ ಘಟನೆ ನವೆಂಬರ್ ಒಂದು ಸೋಮವಾರ ನಡೆದಿದೆ ಎಂದು ಹಣ ಕಳೆದುಕೊಂಡ ತಾಲೂಕಿನ ಕೊರ್ನಹಳ್ಳಿ ಗ್ರಾಮದ…

ನ್ಯೂಜ್ ಡೆಸ್ಕ್:- ಪುನೀತ್ ರಾಜ್​​ಕುಮಾರ್ ಮಾಡುತ್ತಿದ್ದ ಸಮಾಜಮುಖಿ ಕಾರ್ಯಕ್ಕೆ ಸಹಕಾರ ನೀಡುತ್ತೇನೆ ಎಂದು ತಮಿಳು ನಟ ವಿಶಾಲ್​ ಹೇಳಿದ್ದಾರೆ ಅವರು ಭಾನುವಾರ ರಾತ್ರಿ ತೆಲಗು ಚಿತ್ರರಂಗ ಪುನೀತ್…

ಅಧಿಕಾರದಲ್ಲಿದ್ದಾಗ ಎತ್ತಿನ ಹೊಳೆ ಪ್ರಾಜೆಕ್ಟ್ ಗೆ ಹಣ ಕೊಡದವರುಕೋಲಾರಕ್ಕೆ ಬಂದು ಕೆ.ಸಿ.ವ್ಯಾಲಿ ಯೋಜನೆಯನ್ನು ಕೊಳಚೆ ನೀರು ಅಂತಾರೆ11 ತಿಂಗಳ ಕಡಿಮೆ ಅವಧಿಯಲ್ಲಿ ಪೂರ್ಣವಾದ ಕೆ.ಸಿ.ವ್ಯಾಲಿ ಪ್ರಾಜೇಕ್ಟ್ಕೆ.ಸಿ.ವ್ಯಾಲಿ ಯೋಜನೆ…

ಆಂಧ್ರಕ್ಕೆ ಹರಿದು ಹೋಗುತ್ತಿರುವ ನೀರು. ಇಲ್ಲೇ ಉಳಿಸಿಕೊಳ್ಳುವ ಪ್ರಯತ್ನಕ್ಕೆ ರಮೇಶ್ ಕುಮಾರ್ ಯೋಜನೆ? ಬಿರಂಗಿ ನಾಲೆಗೆ ಅಡ್ದವಾಗಿ ಪ್ರಾಜೆಕ್ಟ್ ನಿರ್ಮಾಣಕ್ಕೆ ಚಿಂತನೆ. ಶ್ರೀನಿವಾಸಪುರ:ಹಲವು ದಿನಗಳಿಂದ ಸುರಿಯುತ್ತಿರುವ ಧಾರಕಾರ…

ಶ್ರೀನಿವಾಸಪುರ:-ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಮೂಲಕ ಹಾದು ಹೋಗಲಿದ್ದ ವಿಜಯವಾಡ-ಬೆಂಗಳೂರು ನಾಲ್ಕು ಪಥ ಎಕ್ಸ್ ಪ್ರೆಸ್ ವೇ ರಸ್ತೆ ಮಾರ್ಗಕ್ಕೆ ಆಂಧ್ರದ ಸರ್ಕಾರ ಅಡ್ಡಗಾಲು ಹಾಕಿ ಮಾರ್ಗ ಬದಲಾವಣೆ ಮಾಡಿಸಿಕೊಂಡಿರುವುದರ…