ಶ್ರೀನಿವಾಸಪುರ: ಪಕ್ಷದ ಮುಖಂಡರ ನಡುವೆ ನನಗೂ ಮನಸ್ಥಾಪ ಇರಬಹುದು ಆದರೇ ಪಕ್ಷಕ್ಕೆ ದ್ರೋಹ ಬಗೆಯುವಂತ ಕೆಲಸ ಮಾಡಲಾರೆ ಎಂದು ಮಾವು ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಹಾಗು…
Browsing: ಪಬ್ಲಿಕ್ ರಿಪೋರ್ಟರ್ / ಜನಸುದ್ಧಿ
ಕೋಲಾರ:ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾರರನ್ನು ಆಮೀಷಕ್ಕೆ ಒಳಪಡಿಸಲು ಹೊರಟಿರುವ ಬಿಜೆಪಿಯವರು ಬೌದ್ಧಿಕವಾಗಿ ದಿವಾಳಿಯಾಗಿ ವರ್ತಿಸುತ್ತಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಈ…
ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಾರೆಡ್ಡಿಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರಭಾವಿ ಮುಖಂಡಮುಖ್ಯಮಂತ್ರಿ ಸಮ್ಮುಖದಲ್ಲಿ BJP ಸೇರ್ಪಡೆಬಂಗಾರಪೇಟೆ MLA ನಾರಯಣಸ್ವಾಮಿ ಪರಮಾಪ್ತಇತ್ತಿಚಿಗೆ ಇಬ್ಬರ ನಡುವೆ ಹಳಸಿರುವ ಸ್ನೇಹ!ಬಿಜೆಪಿ ಗೆ…
ರೋಣೂರಿನಲ್ಲಿ ಮನೆ ಕುಸಿದು ವೃದ್ದ ಸಾವು.ರೈಲು ಡಿಕ್ಕಿ ಹೊಡೆದು ಒರ್ವವ್ಯಕ್ತಿ ನಿಧನ. ಶ್ರೀನಿವಾಸಪುರ:ಇತ್ತಿಚಿಗೆ ಸುರಿದ ಧಾರಕಾರ ಮಳೆಯಿಂದ ರೋಣೂರಿನಲ್ಲಿ ಮನೆ ಬಿದ್ದು ವೃದ್ದರೊಬ್ಬರು ಮೃತ ಪಟ್ಟಿರುವ ಘಟನೆ…
ಶ್ರೀನಿವಾಸಪುರ ಪುರಸಭೆಯಲ್ಲಿ ರಾಜಕೀಯ ಜಿದ್ದಾ-ಜಿದ್ದಿಗೆ ಕಾರಣವಾಗಿದೆ ಯಾರು ಯಾರಿಗೂ ಕಡಿಮೆ ಇಲ್ಲದಂತೆ ಸೇರಿಗೆ ಸವ್ವಾ ಸೇರು ಎಂಬಂತೆ ಇಲ್ಲಿನ ಸಾಂಪ್ರದಾಯಿಕ ಕಾಂಗ್ರೆಸ್ ಹಾಗು ಜೆಡಿಎಸ್ ಎದರು ಬದರಾಗಿದೆ…
ಅಬ್ಬರಿಸಿ ಬೊಬ್ಬಿರಿಯುತ್ತಿರುವ ಕೆರೆಗಳುಕೆರೆಗಳ ಆರ್ಭಟದ ಸದ್ದಿಗೆ ಜನತೆ ಕಂಗಾಲುಹಳ್ಳ ಕೊಳ್ಳಗಳಲ್ಲಿ ಭೊರ್ಗೆರೆತ ನೀರಿನ ಹರಿವುಅಡ್ಡಗಲ್ಲು, ಕೆಂಪರೆಡ್ಡಿಗಾರಿಪಲ್ಲಿ ಕೆರೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಶ್ರೀನಿವಾಸಪುರ:- ತಾಲೂಕಿನಲ್ಲಿ ಎರಡು…
ಶ್ರೀನಿವಾಸಪುರ:- ತಾಲೂಕಿನ ರಾಯಲ್ಪಾಡು ಹೋಬಳಿಯ ಕೂರಿಗೆಪಲ್ಲಿ ಆಂಧ್ರದ ಬಿ.ಕೊತ್ತಕೋಟ ರಸ್ತೆಯಲ್ಲಿ ಜಮೀನು ಕಡೆಗೆ ಹೋಗಿ ಬರುತ್ತಿದ್ದ ಮಹಿಳೆಯೊಬ್ಬರು ಮಳೆ ನೀರು ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿಹೋಗಿರುವ ಧಾರುಣ ಘಟನೆ…
ಶ್ರೀನಿವಾಸಪುರ:- ಅತಿಯಾದ ಮಳೆಯಿಂದ ಬರದ ಬೀಡು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳು ಮಲೆನಾಡಂತಾಗಿದೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜನತೆ ತತ್ತರಿಸಿದ್ದಾರೆ,ವರುಣನ ಆರ್ಭಟಕ್ಕೆ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಕೈಗೆ ಬಂದ ಬೆಳೆ…
ತಾಲ್ಲೂಕುಗಳಲ್ಲಿರುವ ಮಿನಿ ವಿಧಾನಸೌಧ ಕಟ್ಟಡಗಳ ಮರುನಾಮಕರಣಇನ್ಮುಂದೆ ತಾಲ್ಲೂಕು ಆಡಳಿತ ಸೌಧ ಎಂದು ಹೆಸರುಮಿನಿ ವಿಧಾನಸೌಧಗಳ ಹೆಸರು ಬದಲಾವಣೆ ಮಾಡಿ ಸುತ್ತೋಲೆ ಹೊರಡಿಸಿದ ಕಂದಾಯ ಇಲಾಖೆಸೆಪ್ಟೆಂಬರ್ ನಲ್ಲೇ ಈ…
ಚಿಂತಾಮಣಿ:-ಚಿಂತಾಮಣಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಭೂಕಂಪನ ಆಗಿದ್ದು ಜನತೆ ಬಯಭೀತರಾಗಿ ಮನೆಯಿಂದ ಹೊರಬಂದ ಘಟನೆ ಇಂದು ಮಂಗಳವಾರ ರಾತ್ರಿ ಸುಮಾರು 8.50 ಗಂಟೆ ಸಮಯದಲ್ಲಿ ನಡೆದಿರುತ್ತದೆ.ಚಿಂತಾಮಣಿ ತಾಲೂಕಿನ…