Browsing: ಸಂಸ್ಕೃತಿ

ಆರು ವಿಧಾನ ಸಭಾ ಕ್ಷೇತ್ರಗಳುಮೂರು ಕಂದಾಯ ವೃತ್ತಗಳುಮೂವತ್ತು ಮಂಡಲ ಕೇಂದ್ರಗಳು ಬಹುದಿನಗಳ ಬೇಡಿಕೆಯಾಗಿದ್ದ ಮದನಪಲ್ಲಿ ಜಿಲ್ಲಾ ಕೇಂದ್ರಕ್ಕೆ ಪುರಸ್ಕಾರ ನೀಡದ ಆಂಧ್ರದ ಜಗನ ಸರ್ಕಾರನ್ಯೂಜ್ ಡೆಸ್ಕ್: ಕರ್ನಾಟಕದ…

ಟೋಕನ್‌ಗಳಿಗಾಗಿ ರಣ ಬಿಸಲಲ್ಲಿ ಒದ್ದಾಡಿದ ಜನತೆಕನಿಷ್ಠ ವ್ಯವಸ್ಥೆಗಳಿಲ್ಲದ ಟಿಟಿಡಿ ವಿರುದ್ದ ಜನತೆ ಆಕ್ರೋಶಆಂಧ್ರದ ರಣ ಬಿಸಿಲಿಗೆ ತತ್ತರಿಸಿ ಹೋದ ಜನತೆರಣ ಬಿಸಲಿಗೆ ಬಸವಳಿದ ವೃದ್ದರು ಮತ್ತು ಮಕ್ಕಳು…

ಶ್ರೀನಿವಾಸಪುರ: ತಾಲೂಕಿನಲ್ಲಿ ಐತಿಹಾಸಿಕ ವೈಷ್ಣವ ಪುಣ್ಯಕ್ಷೇತ್ರ ಶ್ರೀ ಕೋದಂಡರಾಮ ದೇವರು ನೆಲೆನಿಂತಿರುವ ಯಲ್ದೂರಿನಲ್ಲಿ ಗ್ರಾಮದ ಜನತೆ ಅದ್ದೂರಿಯಾಗಿ ರಾಮನವಮಿ ಆಚರಿಸಿರುತ್ತಾರೆ. ಸಾರ್ವಜನಿಕವಾಗಿ ಹಂಚಲು ಗ್ರಾಮದಾದ್ಯಂತ ಹಮ್ಮಿಕೊಂಡಿದ್ದ ಪಾನಕ…

ಶ್ರೀನಿವಾಸಪುರ:- ಯುಗಾದಿ ಹೊಸವರ್ಷದ ಪ್ರಯುಕ್ತ ಪಟ್ಟಣದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ಸಮೇತ ಊರ ದೇವರುಗಳ ಜನಜಾತ್ರೆ ಉತ್ಸವ ಅದ್ದೂರಿಯಾಗಿ ನಡೆಸಲಾಯಿತು. ಇದರ…

ಮುಳಬಾಗಿಲು: ಅರ್ಚಕರ ಸಂಘದ ಸ್ಥಾಪನೆಯಾಗಿ ನಿರಂತರ ಹೋರಾಟ ಮಾಡಿದ ಫಲ ಕೇವಲ 2 ರೂಪಾಯಿಂದ 500 ರೂಪಾಯಿ ಇದ್ದ ತಸ್ಥೀಕ್ ಪಡೆಯುತ್ತಿದ್ದ ದೇವಾಲಯಗಳಿಗೆ ಈ ಮೊದಲು 6000…

ವರ ಕವಿ ದ.ರಾ.ಬೇಂದ್ರೆಯವರ ಯುಗಾದಿ ಕುರಿತಾಗಿ ಬರೆದಂತ ಕವಿತೆ ಸುಪ್ರಸಿದ್ಧವಾದುದು.”ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತ್ತಿದೆಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆಹೊಂಗೆ ಹೂವ…

ಕೋಲಾರ: ಕೋಲಾರ ನಗರದ ಹೆಗ್ಗುರುತು ಕ್ಲಾಕ್ ಟವರ್(ಗಡಿಯಾರ ಗೋಪುರ) ಮೇಲೆ ಜಿಲ್ಲಾಡಳಿತ ರಾಷ್ಟ್ರಧ್ವಜ ಹಾರಿಸಿ ಕೋಲಾರ ನಗರ ಸೇರಿದಂತೆ ರಾಷ್ಟ್ರ ಪ್ರೇಮಿಗಳ ಮುಖದಲ್ಲಿ ಮಂದಹಾಸ ಮೂಡಿಸಿದೆ.ಕೋಲಾರ ನಗರದ…

ಶ್ರೀನಿವಾಸಪುರ: ತಾಲ್ಲೂಕಿನ ಕಸಬಾ ಹೋಬಳಿ ಕಿರುವಾರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಕೋದಂಡರಾಮ ದೇವರ ದೇವಾಲಯ ಪುನರ್ ಬಿಂಬ ಪ್ರತಿಷ್ಠಾಪನೆ ಕಾರ್ಯಕ್ರಮ ಮಾ.20 ಮತ್ತು ಮಾ21 ರಂದು…

ಶ್ರೀನಿವಾಸಪುರ: ಪಾಲ್ಗುಣ ಮಾಸದ ಹುಣ್ಣಿಮೆಯಂದು ತಾಲೂಕಿನ ಬಹುತೇಕ ಕಡೆ ರಟೋತ್ಸವಗಳು ನಡೆಯುವುದು ಇಲ್ಲಿನ ಆಚರಣೆ ಪ್ರಮುಖವಾಗಿ ಶ್ರೀನಿವಾಸಪುರದ ಪಟ್ಟಣದ ಪ್ರಸಿದ್ದ ಶ್ರೀ ವರದ ಬಾಲಾಂಜನೇಯ ಕ್ಷೇತ್ರದಲ್ಲಿ ಸಂಭ್ರಮದಿಂದ…

ಶ್ರೀನಿವಾಸಪುರ: ಬಲಿಜ ಸಮುದಾಯಕ್ಕೆ ಹಿಂದುಳಿದ 2ಎ ವರ್ಗಕ್ಕೆ ಸೇರಿಸಲು ಸರ್ಕಾರದ ಮಟ್ಟದಲ್ಲಿ ಒತ್ತಡ ಹೇರಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಶಾಸಕ ರಮೇಶ್ ಕುಮಾರ್ ಅಶ್ವಾಸನೆ ನೀಡಿದರು. ಅವರು ಇಂದು…