ಶ್ರೀನಿವಾಸಪುರ:ಶ್ರೀನಿವಾಸಪುರ ಪಟ್ಟಣ ಸೇರಿದಂತೆ ಹಳ್ಳಿಯ ಗಲ್ಲಿಗಳಲ್ಲಿ ಯುವಕರು ತಮ್ಮ ಬಡಾವಣೆಯ ರಸ್ತೆಗಳನ್ನು ಶುಚಿಗೊಳಿಸಿ ಚಪ್ಪರ ಹಾಕಿ ವೇದಿಕೆ ನಿರ್ಮಿಸಿ ಹೂವುಗಳಿಂದ ಅಲಂಕಾರಿಸಿ,ವಿದ್ಯುತ್ ದೀಪಾಲಂಕಾರ ಮಾಡಿ ವಿವಿಧ ನಮೂನೆಯ…
Browsing: ಸಂಸ್ಕೃತಿ
ಚಿಂತಾಮಣಿ:ಚಿಂತಾಮಣಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸರ್ಕಾರಿ ನೌಕರರ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ರಾಜ್ಯಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿಶಿವಪ್ರಸಾದ್ ದೀಪ ಬೆಳಗಿಸಿ…
ನ್ಯೂಜ್ ಡೆಸ್ಕ್:ಪ್ರಪಂಚದ ಅತ್ಯಂತ ಶ್ರೀಮಂತ ದೇವಸ್ಥಾನ ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ವಿಶ್ವ ಪ್ರಸಿದ್ಧ, ಹಿಂದೆಲ್ಲ ತಿರುಪತಿ ಪ್ರಸಾದ ಎಂದರೆ ತುಪ್ಪದ ಘಮಲು ಅಸ್ವಾಧಿಸುತ್ತ ಕಣ್ಣಿಗೊತ್ತಿಕೊಂಡು ಸೇವನೆ…
ಶ್ರೀನಿವಾಸಪುರ: ಅರಕೇರಿಯ ಶ್ರೀಕೋದಂಡರಾಮಸ್ವಾಮಿ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ಪೂಜೆ ಹವನ ಶ್ರೀರಾಮತಾರಕ ಹೋಮ ಹಾಗು ಶ್ರೀ ಸಿತಾರಾಮ ಕಲ್ಯಾಣೋತ್ಸವ ಹಮ್ಮಿಕೊಳ್ಳಲಾಗಿತ್ತು.ದೇವಾಲಯದ ಪ್ರಧಾನ ಪೊಷಕರಾದ ಜಿಲ್ಲಾಪಂಚಾಯಿತಿ…
ಶ್ರೀನಿವಾಸಪುರ:ಶ್ರೀನಿವಾಸಪುರ ಪಟ್ಟಣದಲ್ಲಿ ಶ್ರೀ ವೆಂಕಟೇಶ್ವರ ದೇವಾಲಯ ಇಲ್ಲದೆ ಶ್ರೀನಿವಾಸನ ಭಕ್ತರು ಇಲ್ಲಿ ಪರಿತಪಿಸುತ್ತಿದ್ದರು,ಈಗ ಭಕ್ತರ ಬಕುತಿಗೆ ದೇವ ದೇವ ಶ್ರೀನಿವಾಸ ಒಲಿದಿದ್ದಾನೆ, ಶ್ರೀನಿವಾಸಪುರ ಪಟ್ಟಣದ ವಲ್ಲಭಾಯ್ ರಸ್ತೆಯ…
ತಿರುಪತಿ:ದಕ್ಷಿಣ ಭಾರತದ ಪ್ರಖ್ಯಾತ ರಾಹು-ಕೇತು ಪೂಜೆ ನಡೆಯುವ ಆಂಧ್ರದ ಶ್ರೀಕಾಳಹಸ್ತೀಶ್ವರ ದೇವಾಲಯದಲ್ಲಿ ಭಾನುವಾರ ನಡೆದಂತ ರಾಹು-ಕೇತು ಪೂಜೆಗಳು ಸಾರ್ವಕಾಲಿಕ ದಾಖಲೆಯಾಗಿದೆ.ದೇವಸ್ಥಾನದಲ್ಲಿ ಐದು ವಿವಿಧ ಧರದ ಟಿಕೆಟ್ ಗಳಲ್ಲಿ…
ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಬದುಕು ಕಟ್ಟಿಕೊಳ್ಳಬೇಕು. ಮಾನವೀಯ ಗುಣಗಳನ್ನು ಮೈಗೂಡಿಸಿಕೊಂಡು ಬೆಳೆಯಬೇಕು ಎಂದು ಸಾಹಿತಿ ಪನಸಮಾಕನಹಳ್ಳಿ ಆರ್.ಚೌಡರೆಡ್ಡಿ ಹೇಳಿದರು.ಪಟ್ಟಣದ ಜಗದ್ಗುರು ಭಾರತೀತೀರ್ಥ ಸಭಾ…
ಶ್ರೀನಿವಾಸಪುರ:ಸೇವೆಯಲ್ಲಿ ಕರ್ತವ್ಯನಿಷ್ಠೆಯೊಂದಿಗೆ ಕಾರ್ಯನಿರ್ವಹಿಸಿ ಸರಳ ವ್ಯಕ್ತಿತ್ವದಲ್ಲಿ ಸಾರ್ಥಕತೆ ಕಂಡುಕೊಂಡು ನಿವೃತ್ತಿ ಹೊಂದುತ್ತಿರುವ ನೌಕರರ ಜೀವನ ಸುಖಮಯವಾಗಿರಲಿ ಎಂದು ಪುರಸಭೆ ಮುಖ್ಯಾಧಿಕಾರಿ ಸತ್ಯನಾರಯಣ ಶುಭಹಾರೈಸಿದರು.ಪುರಸಭೆಯಲ್ಲಿ ನೌಕರರಾಗಿ ಕಾರ್ಯನಿರ್ವಹಿಸಿ ವಯೋಸಹಜ…
ಶ್ರೀನಿವಾಸಪುರ: ಶ್ರೀನಿವಾಸಪುರದ ಗ್ರಾಮ ದೇವತೆ ಶ್ರೀಚೌಡೇಶ್ವರಿ ದೇವಾಲಯಕ್ಕೆ ತನ್ನದೆ ಆದ ಐತಿಹ್ಯ ಇದೆ ಇದರ ಕಲ್ಯಾಣಿ ಭೃಹದಕಾರವಾಗಿದ್ದು ನಿರ್ವಹಣೆ ಇಲ್ಲದೆ ಸೋರಗಿದೆ ಇಂತಹ ಕಲ್ಯಾಣಿಯನ್ನು ಇಂದು ಬೆಂಗಳೂರಿನ…
ಶ್ರೀನಿವಾಸಪುರ:ಶ್ರೀನಿವಾಸಪುರದ ಗ್ರಾಮ ದೇವತೆಯಂದು ಪೂಜಿಸುವ ಶ್ರೀಚೌಡೇಶ್ವರಿ ವರ್ಧಂತೋತ್ಸವ ಜಯಂತಿ ಕಾರ್ಯಕ್ರಮ ಭಕ್ತಿ ಭಾವದಿಂದ ಅದ್ದೂರಿಯಾಗಿ ಆಚರಿಸಲಾಯಿತು.ಆಷಾಢದಲ್ಲಿ ಮಂಗಳಕರವಾದ ರೇವತಿ ನಕ್ಷತ್ರದಂದು ಚೌಡೇಶ್ವರಿ ವರ್ಧಂತಿಯನ್ನು ಆಚರಿಸಲಾಗುತ್ತದೆ.ವರ್ಧಂತೋತ್ಸವ ಅಂಗವಾಗಿ ಚೌಡೇಶ್ವರಿ…