Browsing: ಅಪಘಾತ

ಶ್ರೀನಿವಾಸಪುರ: ಶ್ರಮವಹಿಸಿ ಜೀವನ ಮಾಡುವಂತವರು ಉನ್ನತ ಸ್ಥಾನ ಗಳಿಸುತ್ತಾರೆ ಅವರ ಬದುಕು ಸುಗಮವಾಗಿರುತ್ತದೆ ಎಂದು ಶೃಂಗೇರಿ ಶಾರದ ಪೀಠದ ಜಗದ್ಗುರು ಶಂಕರಾಚಾರ್ಯ 37 ನೇ ಜಗದ್ಗುರು ಶ್ರೀ…

ಮುಳಬಾಗಿಲು:ಮುಳಬಾಗಿಲು ನಗರದ ಮುತ್ಯಾಲಪೆಟೆಯಲ್ಲಿರುವ ಪ್ರಖ್ಯಾತ ಗಂಗಮ್ಮ ದೇವಾಲಯದ ಅವರಣದಲ್ಲಿ ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಮಾಡಿರುವ ಘಟನೆ ಮುಂಜಾನೆ ನಸುಕಿನಲ್ಲಿ ನಡೆದಿದೆ.ದುಷ್ಕರ್ಮಿಗಳಿಂದ ಹತ್ಯೆಯಾದ ವ್ಯಕ್ತಿಯನ್ನು ಮುಳಬಾಗಿಲು…

ಶ್ರೀನಿವಾಸಪುರ: ಶತಮಾನೋತ್ಸವ ಅಚರಿಸುತ್ತಿರುವ ಶ್ರೀನಿವಾಸಪುರದ ಶ್ರೀ ಶೃಂಗೇರಿ ಶಂಕರ ಮಠದ ಶತಮಾನೋತ್ಸವ ಹಾಗು ವಿಮಾನ ಗೋಪುರ ಕುಂಭಾಭಿಷೇಕ ಮಹೋತ್ಸವನ್ನು ಶ್ರೀ ಶೃಂಗೇರಿ ಶಂಕರ ಮಠದ ಉತ್ತಾಧಿಕಾರಿ ಜಗದ್ಗುರುಗಳಾದ…

ಜಮೀನು ಪಕ್ಕದಲ್ಲಿ ಕೆರೆಯಂಗಳದಲ್ಲಿ ಬೆಳೆದಿದ್ದ ಟಮ್ಯಾಟೊಜಿಲ್ಲಾಧಿಕಾರಿಯ ಸೂಚನೆಯಂತೆ ತೆರವುಟಮ್ಯಾಟೊ ಬೆಳೆಗೆ ಕಾಲಾವಕಾಶ ನೀಡದೆ ತೆರವುಮಾಜಿ ಶಾಸಕರ ತಂಡದಿಂದ ಆರ್ಥಿಕ ನೆರವು ಶ್ರೀನಿವಾಸಪುರ: ಇನ್ನೊಂದು ಹತ್ತು-ಹದಿನೈದು ದಿನ ಕಾದಿದ್ದಾರೆ…

ಶ್ರೀನಿವಾಸಪುರದ: ಶ್ರೀನಿವಾಸಪುರದ ನೆಲದ ಸ್ವಾತಂತ್ಯ ಹೋರಾಟ ಇತಿಹಾಸ ತಿಳಿಯದೆ ಸ್ವಾತಂತ್ರ್ಯಯ ಹೋರಾಟದ ಬಗ್ಗೆ ಪುಸ್ತಕಗಳನ್ನು ಬರೆದು ಈ ನೆಲದ ಹೋರಾಟಗಾರರಿಗೆ ಅಪಮಾನ ಮಾಡಿದ್ದಾರೆ ಎಂದು ತಾಲೂಕು ಸ್ವಾತಂತ್ರ್ಯ…

ಶ್ರೀನಿವಾಸಪುರ: ತಾಲ್ಲೂಕಿನ ಅರಿಕೆರೆ ಗ್ರಾಮದಲ್ಲಿ ಪುನರ್ ನಿರ್ಮಾಣ ಮಾಡಲಾಗಿರುವ ಭವ್ಯ ದೇಗುಲ ಶ್ರೀ ಕೋದಂಡರಾಮ ದೇವರ ದೇವಾಲಯ ಈ ತಿಂಗಳು ಮೂರು ದಿನಗಳ ಕಾಲ ನಡೆಯುವ ವಿಮಾನಗೋಪುರ,ಸಂಪ್ರೋಕ್ಷಣ…

ನ್ಯೂಜ್ ಡೆಸ್ಕ್:ಬಂಡೆಗಳ ನಾಡು ಒಣಭೂಮಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಬೆಟ್ಟಗಳಿಂದ ಹರಿದು ಹೋಗಲಿದ್ದ ನೀರಿಗೆ ಸುಮಾರು ಒಂದು ಹೆಕ್ಟೇರ್‌ ಪ್ರದೇಶದಲ್ಲಿ ವಿಶಾಲ ಕೆರೆ ನಿರ್ಮಾಣಕ್ಕೆ ಶಾಸಕ ರಮೇಶ್…

ಶ್ರೀನಿವಾಸಪುರ:- ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಶಾಶ್ವತ ನೀರಾವರಿ ಯೋಜನೆಗಳನ್ನು ಅದ್ಯತೆ ಮೇರೆಗೆ ಜಾರಿಗೆ ತರಲಾಗುವುದು ಎಂದು ಮಾಜಿ ಶಾಸಕ ವೆಂಕಟಶಿವಾರೆಡ್ಡಿ ಹೇಳಿದರು. ತಾಲೂಕಿಗೆ ಆಗಮಿಸುವ…

ಆರು ವಿಧಾನ ಸಭಾ ಕ್ಷೇತ್ರಗಳುಮೂರು ಕಂದಾಯ ವೃತ್ತಗಳುಮೂವತ್ತು ಮಂಡಲ ಕೇಂದ್ರಗಳು ಬಹುದಿನಗಳ ಬೇಡಿಕೆಯಾಗಿದ್ದ ಮದನಪಲ್ಲಿ ಜಿಲ್ಲಾ ಕೇಂದ್ರಕ್ಕೆ ಪುರಸ್ಕಾರ ನೀಡದ ಆಂಧ್ರದ ಜಗನ ಸರ್ಕಾರನ್ಯೂಜ್ ಡೆಸ್ಕ್: ಕರ್ನಾಟಕದ…

ಶ್ರೀನಿವಾಸಪುರ:ಮಾಸಿಕ ಚುಚ್ಚು ಮದ್ದು ಪಡೆದಿದ್ದ ಮೂರು ತಿಂಗಳ ಹಸುಗೂಸು ಮೃತ ಪಟ್ಟ ಹಿನ್ನಲೆಯಲ್ಲಿ ಹಸುಗೂಸಿನ ಪೋಷಕರು ಹಾಗು ಗ್ರಾಮಸ್ಥರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಹಾಗು ಸಿಬ್ಬಂದಿ…