Browsing: ರಾಜಕೀಯ

ಸಮಾಜವಾದಿ ಸಿದ್ದಾಂತದ ಸಿದ್ದರಾಮಯ್ಯ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿನಾನು ನಾಸ್ತಿಕನಲ್ಲ, ಆದರೆ ಆಷಾಢಭೂತಿತನದ ಭಕ್ತಿ ನನ್ನದಲ್ಲವಿಶೇಷ ಪೂಜೆ ಬಳಿಕ ಸಿದ್ದರಾಮಯ್ಯ ಅವರನ್ನು ಸ್ಮಾನಿಸಿದ ಮಠದ ಆಡಳಿತ…

ಶ್ರೀನಿವಾಸಪುರ:ಚಲ್ದಿಗಾನಹಳ್ಳಿ ಪಂಚಾಯಿತಿ ದಾಖಲಾತಿಗಳು ಅನುಮಾನಸ್ಪದವಾಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದ್ದು ಇದರ ಹಿಂದೆ ಇರುವಂತ ದುಷ್ಕರ್ಮಿಗಳು ಯಾರು ಎನ್ನುವುದೆ ಅಧಿಕಾರಿಗಳಿಗೆ ತಲೆನೋವಾಗಿದೆ.ಚಲ್ದಿಗಾನಹಳ್ಳಿ ಪಂಚಾಯಿತಿ ಕಟ್ಟಡ ತೀರಾ ಇಕ್ಕಟ್ಟಾಗಿದ್ದು…

ಬೆಂಗಳೂರು:ಕುಟುಂಬದ ವ್ಯಾಮೋಹಕ್ಕೆ ಬಲಿಯಾಗಿ ರಾಜಕೀಯ ಜೀವನಕ್ಕೆ ಕುತ್ತು ತಂದುಕೊಳ್ಳಬೇಡಿ ನಿಮ್ಮ ಸುತ್ತ ಇರುವಂತ ಬ್ಯಾಂಡ್ ಸೆಟ್ ಬ್ಯಾಚ್ ಅನ್ನು ದೂರ ಇಡಿ ಹೀಗೆಂದು ಮಾಜಿ ಸ್ಪೀಕರ್ ರಮೇಶ್…

ಶ್ರೀನಿವಾಸಪುರ: ಶ್ರೀನಿವಾಸಪುರ ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ಎಸ್‌ಎಫ್‌ಸಿ ಯೋಜನೆಯಡಿ ಮಂಜೂರಾಗಿರುವ ಅನುದಾನವನ್ನು ಸರ್ಕಾರ ತಡೆಹಿಡಿದಿರುತ್ತದೆ ಈ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ…

ಸಾಮಾನ್ಯವಾಗಿ ಎಲ್ಲ ಹಬ್ಬಗಳಲ್ಲಿಯೂ ದೇವರಿಗೆ ಹಗಲು ಪೂಜೆ ನಡೆಯುತ್ತದೆ. ಆದರೆ ಶಿವರಾತ್ರಿ ಮಾತ್ರ ರಾತ್ರಿಯ ಹೊತ್ತು ಪೂಜೆ, ಭಜನೆ ನಡೆಸುವ ವಿಶೇಷ ಆಚರಣೆ. ರಾತ್ರಿ ಎಂದರೆ ಕತ್ತಲು,…

ನ್ಯೂಜ್ ಡೆಸ್ಕ್:-ಕರ್ನಾಟಕದಲ್ಲಿ ಮುಂಬರುವ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ಪಕ್ಷ ಪ್ರಕಟಿಸಿದೆ. ಆದರೆ ಕೇರಳದಲ್ಲಿ ನಡೆಯುವಂತ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿದೆ. ಪಕ್ಷದ ಮುಖ್ಯಸ್ಥ ದೇವೇಗೌಡ…

ನ್ಯೂಜ್ ಡೆಸ್ಕ್: ಮಹಾಶಿವರಾತ್ರಿ ಹಬ್ಬದ ರಜೆ ಸೇರಿದಂತೆ ಬ್ಯಾಂಕುಗಳಿಗೆ ಸಾಲು ಸಾಲು ರಜೆ ಬರಲಿದ್ದು ಸಾಮಾನ್ಯ ಗ್ರಾಹಕ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವ ಅವಶ್ಯಕತೆ ಇದೆ ಎನ್ನಲಾಗಿದೆ.ಮಾರ್ಚ್ 11…

ಕೋಚಿಮುಲ್ ವಿಭಜಿತ ಕೋಲಾರ ಜಿಲ್ಲೆಗೆ ಕಾಮಧೇನು ಶ್ರೀನಿವಾಸಪುರ ಮಾವು ಬೆಳೆಗಾರರ ಉತ್ಪಾದಕರ ನಿಯಮಿತ ಸಂಸ್ಥೆ ಕಚೇರಿ ಉದ್ಘಾಟನೆ. ಶ್ರೀನಿವಾಸಪುರ:-ಮಾವು ಮಂಡಳಿಯಲ್ಲಿ ಮಾವು ಬೆಳೆಗಾರರಿಗೆ ಅನವು ಮಾಡಿಕೊಡಲು ಆರ್ಥಿಕ…

ಭಾರತದ ಅನೇಕ ರಾಜ್ಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು ಹೊಸ ರೂಪಾಂತರಿಯಿಂದಾಗಿ ಅಲ್ಲ,ಬದಲಾಗಿ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಹೆಚ್ಚೆಚ್ಚು ಜನರನ್ನು ಸೇರಿಸಿ ನಡೆಸುತ್ತಿರುವ ಮದುವೆ,ಪಾರ್ಟಿ…

ಶ್ರೀ ಸಿತಾರಾಮರ ಕಲ್ಯಾಣೋತ್ಸವದಲ್ಲಿ ವೈ.ಆರ್.ಎಸ್.ಪ್ರಕಾಶ್ ಮತ್ತು ರಮೇಶಕುಮಾರ್ ದಂಪತಿಗಳು ಶ್ರೀನಿವಾಸಪುರ:ಲೋಕ ಕಲ್ಯಾಣಾರ್ಥ ನಡೆಯುವಂತ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.ಇಂತಹ ಕಾರ್ಯಗಳಿಗೆ ಪ್ರತಿಯೊಬ್ಬರು ಸಹಕಾರ ನೀಡಬೇಕು…