Browsing: ರಾಜಕೀಯ

ಯಲ್ದರೂ ಹೋಳೂರು ಕಸಬಾ ಹೋಬಳಿಗಳಲ್ಲಿಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪರ ಬಹಿರಂಗ ಸಭೆಅಬ್ಯರ್ಥಿ ಮಲ್ಲೇಶ್ ಬಾಬು ದಾಖಲೆ ಅಂತರದಲ್ಲಿ ಗೆಲವು ಶ್ರೀನಿವಾಸಪುರ:ಸ್ವಾತಂತ್ರ್ಯ ಪೂರ್ವದಲ್ಲಿನ ಕಾಂಗ್ರೆಸ್ ಈಗ ಬದುಕಿಲ್ಲ ಈಗಿನ…

ವಿಧಾನಸಭೆ ವಿರೋಧ ಪಕ್ಷದ ನಾಯಕನಮುಂದೆ ಗುಂಪುಗಾರಿಕೆ ಬಹಿರಂಗಬಂಗಾರಪೇಟೆ ಮಾಜಿ ಶಾಸಕರಿಂದವಿರೋಧ ಪಕ್ಷದ ನಾಯಕ ಅಶೋಕ್ ಮಾತಿಗೆ ವಿರೋಧ ನ್ಯೂಜ್ ಡೆಸ್ಕ್:ಕೋಲಾರ ಕಾಂಗ್ರೆಸ್ ಬಣ ಕಿತ್ತಾಟ ಜಗ್ಗಜಾಹಿರ ಈಗ…

ನ್ಯೂಜ್ ಡೆಸ್ಕ್:ಆಂಧ್ರ ಸಿನಿಮಾಗಳಲ್ಲಿ ಕಂಟಿನ್ಯೂ ಹಿಟ್ ಸಿನಿಮಾಗಳನ್ನೆ ನೀಡುತ್ತ ತೆಲಗು ಸಿನಿಮಾ ಪರಿಶ್ರಮದಲ್ಲಿ ತನ್ನದೆ ಆದ ಛಾಪು ಮೂಡಿಸಿರುವ ಹಿರಿಯ ನಟ ನಂದಮೂರಿಬಾಲಕೃಷ್ಣ ತೆಲಗು ರಾಜಕೀಯ ವಲಯದಲ್ಲೂ…

ಮೈತ್ರಿ ಅಭ್ಯರ್ಥಿ ಭರ್ಜರಿ ರೋಡ್ ಶೋಶೋ ನಂತರ ಕೊನೆಯಲ್ಲಿ ಆದದ್ದೆ ಬೇರೆಯಾರು ಜೊತೆಯಲ್ಲಿ ಉಳಿಲಿಲ್ಲ ಕೋಲಾರ: ಕೋಲಾರ ಮೀಸಲು ಲೋಕಸಭಾ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಎಂ.ಮಲ್ಲೇಶ್…

ಕೋಲಾರ:ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್‌ ನಾಮಪತ್ರ ಸಲ್ಲಿಸುವ ವೇಳೆಯೂ ಬಣ ರಾಜಕೀಯ ಮುಂದುವರೆದಿದ್ದು ಇದರಿಂದಾಗಿ ಕಾಂಗ್ರೆಸ್ ಅಭ್ಯರ್ಥಿ ಎರಡು ಬಾರಿ ನಾಮ ಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್‌…

ಶ್ರೀನಿವಾಸಪುರ:ರಾಜ್ಯದ ಹಿತ ದೃಷ್ಠಿಯಿಂದ ಜೆಡಿಎಸ್ ಪಕ್ಷ ಬಿಜೆಪಿ ಯೊಂದಿಗೆ ಮೈತ್ರಿ ಮಾಡಿಕೊಂಡಿರುವುದಾಗಿ ಶಾಸಕ ವೆಂಕಟಶಿವಾರೆಡ್ಡಿ ಹೇಳಿದರು. ಅವರು ಇಂದು ತಾಲೂಕು ಜೆಡಿಎಸ್ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿ…

ನ್ಯೂಜ್ ಡೆಸ್ಕ್: ತಮಿಳುನಾಡು ಅಂದರೆ ದ್ರಾವಿಡ ನೆಲೆ ಅಲ್ಲಿನ ರಾಜಕೀಯ ಸಾಮಜಿಕ ಹೋರಾಟ ಎಲ್ಲವೂ ದ್ರಾವಿಡ ಮೂಲದ್ದೆ ಇಂತಹ ಭೂಮಿಯಲ್ಲಿ ಈ ಬಾರಿ ರಾಜಕೀಯದಲ್ಲಿ ಬದಲಾವಣೆಯ ದೊಡ್ಡ…

ಅಭ್ಯರ್ಥಿ ಫೈನಲ್ ಆದರೂ ಕಾರ್ಯಕರ್ತರ ನಡುವಿನ ಗೊಂದಲ ಬಗೆ ಹರೆದಿಲ್ಲ ಮುಳಬಾಗಿಲು:ಕೋಲಾರ ಮೀಸಲು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಇಂದು ಪ್ರಖ್ಯಾತ ಪುಣ್ಯಕ್ಷೇತ್ರವಾದ ಮುಳಬಾಗಿಲು ಕುರುಡುಮಲೆ…

ಕೋಲಾರ:ಕೋಲಾರ ಮೀಸಲು ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಮಲ್ಲೇಶ್ ಬಾಬು ಹೆಸರು ಫೈನಲ್ ಆಗುತ್ತಿದ್ದಂತೆ ರಾಜಕೀಯ ತಂತ್ರ-ಪ್ರತಿತಂತ್ರ ಜೋರಾಗುತ್ತಿದೆ. ಕಡಾಕಂಡಿತವಾಗಿ ಕೋಲಾರ ಕ್ಷೇತ್ರವನ್ನು ಗೆಲ್ಲಲು ಮೈತ್ರಿ ಕೂಟದಲ್ಲಿ…

ಕೋಲಾರ: ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ ಹಾಗು ಸಚಿವ ಕೆ.ಎಚ್‌. ಮುನಿಯಪ್ಪ ಬಣಗಳ ನಡುವಿನ ಜಗಳದ ಪರಿಣಾಮ ಕೋಲಾರ ಮೀಸಲು ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಚ್ಚರಿ…