ಕೋಲಾರ:- ಕಠಿಣ ಲಾಕ್‌ಡೌನ್ ಗೂ ಜಾರಿಗೆ ತಂದರೂ ಕೋಲಾರ ಜಿಲ್ಲೆಯಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿಲ್ಲ.ಜಿಲ್ಲೆಯಲ್ಲಿ ಎರಡನೇ ಹಂತದ ಲಾಕ್‌ಡೌನ್ ಕೂಡಾ ಭಾನುವಾರ ಅಂತ್ಯಗೊಂಡಿದೆ. ಆದರೆ ಸೋಂಕು ಹರಡುತ್ತಲೇ…
Browsing: ರಾಜ್ಯ
ಟಿ.ಟಿ.ಡಿ ಕಲ್ಯಾಣ ಮಂಟಪದಲ್ಲಿ ಆರೈಕೆ ಕೇಂದ್ರದಾನಿಗಳ ಸಹಕಾರ ದಿಂದ ಕೇಂದ್ರ ನಿರ್ವಹಣೆಶಾಸಕ ರಮೇಶಕುಮಾರ್ ಆಶಯದಂತೆ ಕೇಂದ್ರ ಶ್ರೀನಿವಾಸಪುರ:- ತಾಲೂಕಿನ ಉತ್ತರ ಭಾಗದ ಗ್ರಾಮದ ಕೊರೋನಾ ಸೋಂಕಿತರ ಆರೋಗ್ಯದ…
ಬೆಂಗಳೂರು:- ಕೊರೋನಾ ಸೋಂಕಿನಿಂದ ಮೃತಪಟ್ಟಿರುವಂತ ಶಿಕ್ಷಕರಿಗೆ ತಲಾ ಐವತ್ತು ಲಕ್ಷ ರೂಪಾಯಿಗಳ ಪರಿಹಾರ ಧನ ನೀಡುವಂತೆ ವಿಧಾನಪರಿಷತ್ ಸದಸ್ಯ ವೈ.ಎ.ನಾರಯಣಸ್ವಾಮಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಪತ್ರ ನೀಡಿ…
ಶ್ರೀನಿವಾಸಪುರ:-ಸ್ಥಳಿಯರಿಗೆ ಮಾಹಿತಿ ನೀಡದೆ ಪಟ್ಟಣದ ಕೆಲವು ಪ್ರದೇಶಗಳನ್ನು ಸೀಲ್ ಡೌನ್ ಮಾಡಿರುತ್ತಾರೆ ಎಂದು ಪಟ್ಟಣದ ಜನತೆ ಆರೋಪಿಸಿದ್ದಾರೆ.ಇದನ್ನು ಯಾಕಾಗಿ ಮಾಡಿರುತ್ತಾರೆ ಯಾವ ಇಲಾಖೆಯವರು ಮಾಡಿದ್ದಾರೆ ಎಂಬ ಕನಿಷ್ಠ…
ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಅನೇಕ ಸಂಕಷ್ಟಗಳನ್ನು ತಂದು ನಿಲ್ಲಿಸಿದೆ. ಅದರಲ್ಲೂ ಈ ಬಾರಿ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಜಿಲ್ಲಾಧಿಕಾರಿಗಳ…
ನ್ಯೂಜ್ ಡೆಸ್ಕ್:- ಕೊರೋನಾ ಸೋಂಕಿತರನ್ನು ಬೆಂಬಿಡದೆ ಕಾಡುತ್ತಿರುವ ಅಪಾಯಕಾರಿ ಬ್ಲಾಕ್ ಫಂಗಸ್ ಅಥವಾ ಮ್ಯೂಕರ್ ಮೈಕೋಸಿಸ್ ರೋಗ ಕೋಲಾರ ಜಿಲ್ಲೆಗೂ ವಕ್ಕರಿಸಿದೆ ಇಂದು ಒಂದೇ ದಿನ 12…
ನ್ಯೂಜ್ ಡೆಸ್ಕ್:-ಕೋವಿಡ್ ಸೋಂಕಿತರನ್ನು ರಂಜಿಸಿ ಮನೋ ಧೈರ್ಯ ತುಂಬುವ ಸಲುವಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿ ಹಾಡಿ, ನೃತ್ಯ ಮಾಡಿರುತ್ತಾರೆ.ಮಳವಳ್ಳಿ ಪಟ್ಡಣದ KSRTC ತರಬೇತಿ ಕೇಂದ್ರದಲ್ಲಿ…
ಇಸ್ರೇಲ್ – ಪ್ಯಾಲೆಸ್ಟೈನ್ ನಡುವೆ ಉದ್ವಿಗ್ನತೆ ಮತ್ತೆ ಕಾವೇರಿದೆ.ಎರಡು ದೇಶಗಳ ನಡುವೆ ಯುದ್ಧದ ವಾತವರಣ ನಿರ್ಮಾಣವಾಗಿದೆಎರಡು ರಾಷ್ಟ್ರಗಳು ಸ್ಥಾಪನೆಯಾದಾಗಿನಿಂದಲೂ ಒಂದಿಲ್ಲೊಂದು ವಿವಾದಗಳು ಕೇಳಿಬರುತ್ತದೆ. ನ್ಯೂಜ್ ಡೆಸ್ಕ್:ಇಸ್ರೇಲ್ನ ಅತಿದೊಡ್ಡ…
ನಂದಮೂರಿ ಬಾಲಕೃಷ್ಣ ಆಂಧ್ರ ಹಿಂದೂಪುರದ ಶಾಸಕಕ್ಷೇತ್ರದ ಜನರಿಗೆ ನೆರವು ನೀಡಿದ ನಂದಮೂರಿ ಬಾಲಕೃಷ್ಣ20 ಲಕ್ಷ ರೂಪಾಯಿ ಮೌಲ್ಯದ ಔಷಧಿಗಳ ಕೊಡುಗೆ. ನ್ಯೂಜ್ ಡೆಸ್ಕ್:-ಮಹಾಮಾರಿ ಕೊರೊನಾ ವೈರಸ್ ಸೋಂಕಿನ…
ಶ್ರೀನಿವಾಸಪುರ:-ಕೊರೋನಾ ಲಸಿಕೆ ಪಡೆಯಲು ಗ್ರಾಮಸ್ಥರು ತಯಾರಾಗಿದ್ದರು ಲಸಿಕೆ ನೀಡಲು ಆರೋಗ್ಯ ಇಲಾಖೆ ನಿರಾಸಕ್ತಿ ತೊರಿಸುತ್ತಿದೆ ಆವಲಕುಪ್ಪ ಗ್ರಾಮ ಪoಚಾಯಿತಿ ಸದಸ್ಯೆ ಹಾಗು ಹೋದಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ…