ತಿರುಮಲ: ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ತಿರುಮಲ ಶ್ರೀ ವೆಂಕಟೇಶ್ವರನ ದರ್ಶನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಸಂಕ್ರಾಂತಿ ಮುನ್ನಾ ದಿನವಾದ ಬುಧವಾರ ತಿರುಮಲ ಶ್ರೀನಿವಾಸನನ್ನು ದರ್ಶನ…
Browsing: ರಾಜ್ಯ
ನ್ಯೂಜ್ ಡೆಸ್ಕ್:ಸಚಿವ ಸ್ಥಾನದಿಂದ ಕೈಬಿಡಲಾಗಿರುವ ಕೋಲಾರದ ಉಸ್ತುವಾರಿ ಹಾಗು ಅಬ್ಕಾರಿ ಸಚಿವ ಮುಳಬಾಗಿಲು ಕ್ಷೇತ್ರದ ಶಾಸಕ ಎಚ್ ನಾಗೇಶ್ ಅವರನ್ನು ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದಲ್ಲಿ…
ನ್ಯೂಸ್ ಡೆಸ್ಕ್: ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭಗೊಂಡಿದೆ ಮುಖ್ಯಮಂತ್ರಿ ಯಡಿಯೂರಪ್ಪ ಫೋನ್ ಮಾಡಿ ಅಧಿಕೃತ ಆಹ್ವಾನ ನೀಡಿದ್ದಾರೆ ಎನ್ನುವ ಲಿಸ್ಟ್ ನಲ್ಲಿ ಸುಳ್ಯದ ಶಾಸಕ ಎಸ್.ಅಂಗಾರ, ಉಮೇಶ್…
ತೆಲಗು ಕಿರುತೆರೆ ನಿರೂಪಕ ಪ್ರದೀಪ್ ಹೀರೋ ಆಗಿ ನಟಿಸಿರುವ ಸಿನಿಮಾ’ನೀಲಿ ನೀಲಿ ಆಕಾಶಂ..’ ಹಾಡು ಸೂಪರ್,ಡೂಪರ್ ಹಿಟ್ಕನ್ನಡದ ನಿರ್ಮಾಪಕ ಹಾಗು ನಾಯಕಿ ನಟಿ “ನೀಲಿ ನೀಲಿ ಆಕಾಶಂ…
ಬೆಂಗಳೂರು:-2023ರ ವಿಧಾನಸಭಾ ಚುನಾವಣೆ ಗೆಲ್ಲಲು ಜೆಡಿಎಸ್ ಪಕ್ಷವನ್ನು ಬಲಗೊಳಿಸಲು ಸಂಘಟನಾತ್ಮಕವಾಗಿ ಕಾರ್ಯತಂತ್ರ ರೂಪಿಸಲು ಹೋರಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅದಕ್ಕಾಗಿ ಈಗಿನಿಂದಲೇ…
ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಅಬ್ಬರಿಸಿದ ಸಚಿವ ಮಾಧುಸ್ವಾಮಿಕೊರೊನಾ,ನೀತೆ ಸಂಹಿತೆ ಎಂಬ ಕಾರಣಗಳನ್ನು ನೀಡಿ ವ್ಯವಸ್ಥೆ ಜಡಗಟ್ಟಿಸಿದ್ದಾರೆಕೆಲಸ ಮಾಡೋದನ್ನೇ ಮರೆತಿದ್ದಾರೆ ಎಂದು ಕೂಗಾಡಿದ ಸಚಿವ ಮಾಧುಸ್ವಾಮಿಸಂಜೆ ವೇಳೆಗೆ ಕ್ಷಮೆಯಾಚನೆ…
ಶ್ರೀನಿವಾಸಪುರ:ಕೋವಿಡ್ ಲಾಕ್ಡೌನ್ ಬಳಿಕ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದ ರೈಲು ಸೇವೆಯು ಜನವರಿ 4 ಸೋಮವಾರ ದಿಂದ ಆರಂಭವಾಗಿದೆ. ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಾದು ಹೋಗುವ ರೈಲು ವಿಭಜಿತ ಕೋಲಾರ ಜಿಲ್ಲೆಗೆ…
ನ್ಯೂಜ್ ಡೆಸ್ಕ್:-ಪವನ್ ಕಲ್ಯಾಣ್ ನಟನೆಯ ಬಹು ನೀರಿಕ್ಷಿತ ಚಿತ್ರ ‘ವಕಿಲ್ ಸಾಬ್’ ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಿದ್ದಾರಂತೆ’ವಕಿಲ್ ಸಾಬ್’ ಚಿತ್ರದಲ್ಲಿ ಪವರ್ಸ್ಟಾರ್ ಪವನ್ ಕಲ್ಯಾಣ್ ವಕೀಲರಾಗಿ ಶೀರ್ಷಿಕೆ ಪಾತ್ರದಲ್ಲಿ…
ಶ್ರೀನಿವಾಸಪುರ:- ಧಾರ್ಮಿಕ ಕಾರ್ಯಕ್ರಮಗಳಿಂದಾಗಿ ಸಮಾಜದಲ್ಲಿ ಸಾಮರಸ್ಯದ ಭಾವನೆ ಮೂಡುತ್ತದೆ ಮತ್ತು ಶ್ರದ್ಧಾ ಭಕ್ತಿಯಿಂದ ಆಧ್ಯಾತ್ಮಿಕವಾಗಿ ಭಗವಂತನ ಸೇವೆಯಲ್ಲಿ ತೊಡಗಿಸಿಕೊಂಡರೆ ಅನುಗ್ರಹದ ಜೋತೆಗೆ ಒತ್ತಡದ ಜೀವನಕ್ಕೆ ಮುಕ್ತಿ ದೊರೆತು…
ಸಿನಿಮಾ ಶೈಲಿಯಲ್ಲಿ ಶಾಸಕನೊಬ್ಬ ತಮ್ಮ ಹಿಂಬಾಲಕರೊಂದಿಗೆ ಮಾಜಿ ಶಾಸಕನ ಮನೆಗೆ ಹೋಗಿ ಅಲ್ಲಿದ್ದವರ ಮೇಲೆ ಹಲ್ಲೆ ನಡೆಸಿರುವ ಘಟನೆ ಆಂಧ್ರಪ್ರದೇಶದ ತಾಡಪತ್ರಿ ಪಟ್ಟಣದಲ್ಲಿ ನಡೆದಿರುತ್ತದೆ.ಮಾಜಿ ಶಾಸಕನ ಮನೆಯಲ್ಲಿ…