ಕೋವಿಡ್ ನಿಭಂದನೆಗಳನ್ನು ಮೀರಿ ಹಗಲು ರಾತ್ರಿ ವ್ಯಾಪಾರಅಕ್ರಮ ಅವರೆಮಂಡಿಗಳಲ್ಲಿ ಮಾಸ್ಕ್ ಅಂತರ ಎರಡೂ ಇಲ್ಲ.ಕಾಟಾಚಾರಕ್ಕೆ ಬಂದು ಹೋಗುವ ಪೋಲಿಸರು ಶ್ರೀನಿವಾಸಪುರ:- ಕೋವಿಡ್ ನಿಯಂತ್ರಿಸಲು ಸರ್ಕಾರ ಜಾರಿಗೆ ತಂದಿರುವ…
Browsing: ವಾಣಿಜ್ಯ
ಶ್ರೀನಿವಾಸಪುರ:-ದೇವಾಲಯದಲ್ಲಿ ಪ್ರಸಾದ ಸೇವಿಸಿದ ಗ್ರಾಮದ ಎಳೆಯ ಮಕ್ಕಳು ವಯಸ್ಕರು ಸುಮಾರು 100 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದು ಇದರಲ್ಲಿ 19 ಮಕ್ಕಳು 10 ಮಂದಿ ಹಿರಿಯರು ಚಿಕಿತ್ಸೆ…
ಶ್ರೀನಿವಾಸಪುರ: ಪ್ರೌಡಶಾಲಾ ವಿಧ್ಯಾರ್ಥಿಯ ಬೈಕ್ ವೀಲಿಂಗ್ ಹುಚ್ವಾಟಕ್ಕೆ ಏಳು ಮಂದಿ ವಿಧ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿಸ್ಥೆ ಪಡೆಯುತ್ತಿದ್ದಾರೆ.ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ KSRTC ಬಸ್ ಡಿಪೋ ಬಳಿ…
ಶ್ರೀನಿವಾಸಪುರ: ಶ್ರೀನಿವಾಸಪುರ ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹತ್ತು ಮಕ್ಕಳಿಗೆ ಕೊರೋನಾ ಸೋಂಕು ದೃಡಪಟ್ಟಿದೆ ಸೋಂಕಿತ ವಿಧ್ಯಾರ್ಥಿಗಳನ್ನು ಶಾಲೆಯ ಹಾಸ್ಟೆಲ್ ನಲ್ಲಿ ಕ್ವಾರೆಂಟೈನ್…
“ಬ್ರೇಕ್ ವಿಫಲವಾಗಿ ಸಾಗುವ ಬುಲ್ಡೋಜರ್ನಂತೆ ಅಬ್ಬರಿಸಿ ಬೊಬ್ಬಿಡುತ್ತ ಸಾಗುತ್ತಿದೆ ಬಾಲಕೃಷ್ಣ ನಟನೆಯ ಅಖಂಡ ಸಿನಿಮಾ” ನ್ಯೂಜ್ ಡೆಸ್ಕ್: ನಂದಮೂರಿ ಬಾಲಕೃಷ್ಣ ನಟನೆಯ ತೆಲಗು ಚಿತ್ರ ಅಖಂಡ ಅಮೋಘ…
ಶ್ರೀನಿವಾಸಪುರ:- ಅತಿಯಾದ ಮಳೆಯಿಂದ ಬರದ ಬೀಡು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳು ಮಲೆನಾಡಂತಾಗಿದೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜನತೆ ತತ್ತರಿಸಿದ್ದಾರೆ,ವರುಣನ ಆರ್ಭಟಕ್ಕೆ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಕೈಗೆ ಬಂದ ಬೆಳೆ…
ತಾಲ್ಲೂಕುಗಳಲ್ಲಿರುವ ಮಿನಿ ವಿಧಾನಸೌಧ ಕಟ್ಟಡಗಳ ಮರುನಾಮಕರಣಇನ್ಮುಂದೆ ತಾಲ್ಲೂಕು ಆಡಳಿತ ಸೌಧ ಎಂದು ಹೆಸರುಮಿನಿ ವಿಧಾನಸೌಧಗಳ ಹೆಸರು ಬದಲಾವಣೆ ಮಾಡಿ ಸುತ್ತೋಲೆ ಹೊರಡಿಸಿದ ಕಂದಾಯ ಇಲಾಖೆಸೆಪ್ಟೆಂಬರ್ ನಲ್ಲೇ ಈ…
ಚಿಂತಾಮಣಿ:-ಚಿಂತಾಮಣಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಭೂಕಂಪನ ಆಗಿದ್ದು ಜನತೆ ಬಯಭೀತರಾಗಿ ಮನೆಯಿಂದ ಹೊರಬಂದ ಘಟನೆ ಇಂದು ಮಂಗಳವಾರ ರಾತ್ರಿ ಸುಮಾರು 8.50 ಗಂಟೆ ಸಮಯದಲ್ಲಿ ನಡೆದಿರುತ್ತದೆ.ಚಿಂತಾಮಣಿ ತಾಲೂಕಿನ…
ಕೋವಿಡ್-19 ಲಾಕ್ಡೌನ್ ನಂತರ ಪುನರಾರಂಭವಾಗುತ್ತಿರುವ ರೈಲುಗಳು18 ತಿಂಗಳ ಕಾಲ ಸ್ಥಗಿತ ಗೊಂಡಿದ್ದ ಡೆಮೊ ರೈಲುಗಳುಬೆಳಿಗ್ಗೆ ಹೋರಡುವ ರೈಲು ಮೆಜೆಸ್ಟಿಕ್ ಗೆ ಹೋಗಲಿದೆರಾಮನಗರ ಚನ್ನಪಟ್ಟಣಕ್ಕೆ ತೆರಳಲಿರುವ ರೈಲುಬೆಂಗಳೂರು-ಚಿಕ್ಕಬಳ್ಳಾಪುರ ನಡುವೆ…
ಅಧಿಕಾರದಲ್ಲಿದ್ದಾಗ ಎತ್ತಿನ ಹೊಳೆ ಪ್ರಾಜೆಕ್ಟ್ ಗೆ ಹಣ ಕೊಡದವರುಕೋಲಾರಕ್ಕೆ ಬಂದು ಕೆ.ಸಿ.ವ್ಯಾಲಿ ಯೋಜನೆಯನ್ನು ಕೊಳಚೆ ನೀರು ಅಂತಾರೆ11 ತಿಂಗಳ ಕಡಿಮೆ ಅವಧಿಯಲ್ಲಿ ಪೂರ್ಣವಾದ ಕೆ.ಸಿ.ವ್ಯಾಲಿ ಪ್ರಾಜೇಕ್ಟ್ಕೆ.ಸಿ.ವ್ಯಾಲಿ ಯೋಜನೆ…