Browsing: ಸಂಸ್ಕೃತಿ

ಶ್ರೀನಿವಾಸಪುರ: ಶ್ರಮವಹಿಸಿ ಜೀವನ ಮಾಡುವಂತವರು ಉನ್ನತ ಸ್ಥಾನ ಗಳಿಸುತ್ತಾರೆ ಅವರ ಬದುಕು ಸುಗಮವಾಗಿರುತ್ತದೆ ಎಂದು ಶೃಂಗೇರಿ ಶಾರದ ಪೀಠದ ಜಗದ್ಗುರು ಶಂಕರಾಚಾರ್ಯ 37 ನೇ ಜಗದ್ಗುರು ಶ್ರೀ…

ಶ್ರೀನಿವಾಸಪುರ:ಜನ್ಮ ಭೂಮಿ ವೇದಿಕೆಯಿಂದ ಆಯೋಜಿಸಿದ್ದ ಮೂರು ದಿನಗಳ ಕಾರ್ಯಕ್ರಮದಲ್ಲಿ ಭಾನುವಾರ ಸಂಜೆ ನಡೆದ ಖ್ಯಾತ ತೆಲಗು ಗಾಯಕಿ ಮಂಗ್ಲಿ ರಸಸಂಜೆ ಕಾರ್ಯಕ್ರಮದಲ್ಲಿ ಹಳೇಯ ಎನ್ಟಿಆರ್ ಹಾಡುಗಳಿಗೆ ಶಾಸಕ…

ಶ್ರೀನಿವಾಸಪುರ: ಶತಮಾನೋತ್ಸವ ಅಚರಿಸುತ್ತಿರುವ ಶ್ರೀನಿವಾಸಪುರದ ಶ್ರೀ ಶೃಂಗೇರಿ ಶಂಕರ ಮಠದ ಶತಮಾನೋತ್ಸವ ಹಾಗು ವಿಮಾನ ಗೋಪುರ ಕುಂಭಾಭಿಷೇಕ ಮಹೋತ್ಸವನ್ನು ಶ್ರೀ ಶೃಂಗೇರಿ ಶಂಕರ ಮಠದ ಉತ್ತಾಧಿಕಾರಿ ಜಗದ್ಗುರುಗಳಾದ…

ಶ್ರೀನಿವಾಸಪುರ: ಜನ್ಮಭೂಮಿ ವೇದಿಕೆ ವತಿಯಿಂದ ಭಾನುವಾರ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆಯಲಿರುವ ಸಿಂಹಾಚಲದ ಶ್ರೀ ವರಾಹ ನರಸಿಂಹಸ್ವಾಮಿ ಕಲ್ಯಾಣೋತ್ಸವದ ಅಂಗವಾಗಿ ಹಿಂದಿನ ದಿನವಾದ ಶನಿವಾರ ರಾತ್ರಿ ವರಾಹ ಶ್ರೀ…

ಶ್ರೀನಿವಾಸಪುರ: ತಾಲ್ಲೂಕಿನ ಅರಿಕೆರೆ ಗ್ರಾಮದಲ್ಲಿ ಪುನರ್ ನಿರ್ಮಾಣ ಮಾಡಲಾಗಿರುವ ಭವ್ಯ ದೇಗುಲ ಶ್ರೀ ಕೋದಂಡರಾಮ ದೇವರ ದೇವಾಲಯ ಈ ತಿಂಗಳು ಮೂರು ದಿನಗಳ ಕಾಲ ನಡೆಯುವ ವಿಮಾನಗೋಪುರ,ಸಂಪ್ರೋಕ್ಷಣ…

ಶ್ರೀನಿವಾಸಪುರ:ಕಲ್ಲೂರಿನ ಗ್ರಾಮದೇವತೆ ಚೌಡೇಶ್ವರಿದೇವಿ ದರ್ಶನ ಪಡೆದು ಪುನೀತನಾದೆ ಅಮ್ಮನ ದರ್ಶನದಿಂದ ನೆಮ್ಮದಿ ಸಿಕ್ಕಿದಂತಾಗಿದೆ ಇದು ನನ್ನ ಪುಣ್ಯ ಎಂದು ತೋಟಗಾರಿಕೆ ಹಾಗು ಕೋಲಾರ ಜಿಲ್ಲೆ ಉಸ್ತವಾರಿ ಸಚಿವ…

ಆರು ವಿಧಾನ ಸಭಾ ಕ್ಷೇತ್ರಗಳುಮೂರು ಕಂದಾಯ ವೃತ್ತಗಳುಮೂವತ್ತು ಮಂಡಲ ಕೇಂದ್ರಗಳು ಬಹುದಿನಗಳ ಬೇಡಿಕೆಯಾಗಿದ್ದ ಮದನಪಲ್ಲಿ ಜಿಲ್ಲಾ ಕೇಂದ್ರಕ್ಕೆ ಪುರಸ್ಕಾರ ನೀಡದ ಆಂಧ್ರದ ಜಗನ ಸರ್ಕಾರನ್ಯೂಜ್ ಡೆಸ್ಕ್: ಕರ್ನಾಟಕದ…

ಟೋಕನ್‌ಗಳಿಗಾಗಿ ರಣ ಬಿಸಲಲ್ಲಿ ಒದ್ದಾಡಿದ ಜನತೆಕನಿಷ್ಠ ವ್ಯವಸ್ಥೆಗಳಿಲ್ಲದ ಟಿಟಿಡಿ ವಿರುದ್ದ ಜನತೆ ಆಕ್ರೋಶಆಂಧ್ರದ ರಣ ಬಿಸಿಲಿಗೆ ತತ್ತರಿಸಿ ಹೋದ ಜನತೆರಣ ಬಿಸಲಿಗೆ ಬಸವಳಿದ ವೃದ್ದರು ಮತ್ತು ಮಕ್ಕಳು…

ಶ್ರೀನಿವಾಸಪುರ: ತಾಲೂಕಿನಲ್ಲಿ ಐತಿಹಾಸಿಕ ವೈಷ್ಣವ ಪುಣ್ಯಕ್ಷೇತ್ರ ಶ್ರೀ ಕೋದಂಡರಾಮ ದೇವರು ನೆಲೆನಿಂತಿರುವ ಯಲ್ದೂರಿನಲ್ಲಿ ಗ್ರಾಮದ ಜನತೆ ಅದ್ದೂರಿಯಾಗಿ ರಾಮನವಮಿ ಆಚರಿಸಿರುತ್ತಾರೆ. ಸಾರ್ವಜನಿಕವಾಗಿ ಹಂಚಲು ಗ್ರಾಮದಾದ್ಯಂತ ಹಮ್ಮಿಕೊಂಡಿದ್ದ ಪಾನಕ…

ಶ್ರೀನಿವಾಸಪುರ:- ಯುಗಾದಿ ಹೊಸವರ್ಷದ ಪ್ರಯುಕ್ತ ಪಟ್ಟಣದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ಸಮೇತ ಊರ ದೇವರುಗಳ ಜನಜಾತ್ರೆ ಉತ್ಸವ ಅದ್ದೂರಿಯಾಗಿ ನಡೆಸಲಾಯಿತು. ಇದರ…