ಶ್ರೀನಿವಾಸಪುರದಲ್ಲಿ ವಿವೇಕಾನಂದ ಸಂಸ್ಥೆಯಿಂದ ಪ್ರತಿಭಾ ಪುರಸ್ಕಾರ

ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಬದುಕು ಕಟ್ಟಿಕೊಳ್ಳಬೇಕು. ಮಾನವೀಯ ಗುಣಗಳನ್ನು ಮೈಗೂಡಿಸಿಕೊಂಡು ಬೆಳೆಯಬೇಕು ಎಂದು ಸಾಹಿತಿ ಪನಸಮಾಕನಹಳ್ಳಿ ಆರ್.ಚೌಡರೆಡ್ಡಿ ಹೇಳಿದರು.ಪಟ್ಟಣದ ಜಗದ್ಗುರು ಭಾರತೀತೀರ್ಥ ಸಭಾ ಭವನದಲ್ಲಿ, ದೆಹಲಿಯ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ತಾಲ್ಲೂಕು ಘಟಕ ಹಾಗೂ ಸ್ವಾಮಿ ವಿವೇಕಾನಂದ ಚಾರಿಟಿಬಲ್ ಟ್ರಸ್ಟ್ ಸಂಯೂಕ್ತವಾಗಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಾಕೃತಿಕ ಏರು ಪೇರಿಗಳಿಂದಾಗಿ ಕೃಷಿಕ ಸಮುದಾಯ ಆರ್ಥಿಕ ಸಂಕಷ್ಟದಲ್ಲಿದೆ ಮಳೆ ಹಾಗೂ ಅಂತರ್ಜಲ ಕೊರತೆಯಿಂದಾಗಿ ಬೇಸಾಯ … Continue reading ಶ್ರೀನಿವಾಸಪುರದಲ್ಲಿ ವಿವೇಕಾನಂದ ಸಂಸ್ಥೆಯಿಂದ ಪ್ರತಿಭಾ ಪುರಸ್ಕಾರ