ಶ್ರೀನಿವಾಸಪುರ ಪಟ್ಟಣ ಯುಗಾದಿ ಮುನ್ನ ನಡೆದ ವಿಜೃಂಭಣೆಯ ಹಸಿ ಕರಗ!

ಶ್ರೀನಿವಾಸಪುರ: ಪ್ರತಿ ವರ್ಷದಂತೆ ಈ ವರ್ಷವೂ ಶ್ರೀನಿವಾಸಪುರ ಪಟ್ಟಣದಲ್ಲಿ ಯುಗಾದಿ ಹಬ್ಬದಂದು ಶ್ರೀನಿವಾಸಪುರದ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ಹಾಗು ಸಪ್ತಮಾತೃಕೆಯರ ಪಲ್ಲಕಿ ಉತ್ಸವಳ ಜಾತ್ರಾ ಮಹೋತ್ಸವದಂದು ರಾತ್ರಿ ಕರಗ ನಡೆಸುವುದು ಇಲ್ಲಿ ಸಂಪ್ರದಾಯವಾಗಿದ್ದು ಈ ಬಾರಿ ಕರಗವನ್ನು ಅದ್ಧೂರಿಯಾಗಿ ಆಚರಿಸಲು ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ.ವಿಜೃಂಭಣೆಯಿಂದ ನಡೆದ ಹಸಿ ಕರಗಯುಗಾದಿಯಂದು ನಡೆಯುವ ಹಸಿಕರಗದ ಉತ್ಸವ ಯುಗಾದಿ ಮುನ್ನಾ ದಿನ ರಾತ್ರಿ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇಗುಲದಲ್ಲಿ ಧಾರ್ಮಿಕ ವಿಧಿ-ವಿಧಾನಗಳ ಮೂಲಕ ಪೂಜೆ ನೆರವೇರಿಸಿ … Continue reading ಶ್ರೀನಿವಾಸಪುರ ಪಟ್ಟಣ ಯುಗಾದಿ ಮುನ್ನ ನಡೆದ ವಿಜೃಂಭಣೆಯ ಹಸಿ ಕರಗ!