ಬೆಂಗಳೂರು-ಮದನಪಲ್ಲಿ ಹೆದ್ದಾರಿಯಲ್ಲಿ ಎರಡು ಪ್ರತ್ಯಕ ಅಪಘಾತ ಇಬ್ಬರ ಸಾವು!

ಶ್ರೀನಿವಾಸಪುರ:ಚಾಲಕನ ನಿಯಂತ್ರಣ ತಪ್ಪಿದ ಸ್ಲೀಪರ್ ಕೋಚ್ ಖಾಸಗಿ ಬಸ್ ಪಕ್ಕದ ಹಳ್ಳಕ್ಕೆ ಉರಳಿ ಬಿದ್ದು ಒಬ್ಬರು ಮೃತ ಪಟ್ಟಿರುವ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಬಳಿ ನಡೆದಿದೆ.ಮೃತ ವ್ಯಕ್ತಿಯನ್ನು ಆಂಧ್ರದ ಪ್ರಕಾಶಂ ಜಿಲ್ಲೆಯ ಪುನಗೋಡು ಗ್ರಾಮದ ಅನಿಲ್ (22) ಎಂದು ಗುರತಿಸಲಾಗಿದೆ. ಖಾಸಗಿ ಬಸ್ ಶ್ರೀ ಶ್ರೀನಿವಾಸ ಬಸ್ ಟ್ರಾವಲ್ಸ್ ಬೆಂಗಳೂರಿನಿಂದ ಆಂಧ್ರದ ಒಂಗೋಲ್ ನಗರಕ್ಕೆ ಮದನಪಲ್ಲಿ ಮಾರ್ಗವಾಗಿ ಹೋಗಲು ರಾಯಲ್ಪಾಡು ಬಳಿ ಚಲಿಸುತ್ತಿದ್ದಾಗ ಭಾನುವಾರ ಮದ್ಯರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಾಯಲ್ಪಾಡು ತಿರುವಿನಲ್ಲಿ ಹಳ್ಳಕ್ಕೆ … Continue reading ಬೆಂಗಳೂರು-ಮದನಪಲ್ಲಿ ಹೆದ್ದಾರಿಯಲ್ಲಿ ಎರಡು ಪ್ರತ್ಯಕ ಅಪಘಾತ ಇಬ್ಬರ ಸಾವು!