ಚಿಂತಾಮಣಿ-ಮದನಪಲ್ಲಿ ರಸ್ತೆ ಖಾಸಗಿ ಬಸ್ ಡಿಕ್ಕಿ ಕಾರಿನಲ್ಲಿದ್ದ ಇಬ್ಬರು ಸಜೀವ ದಹನ!

ಚಿಂತಾಮಣಿ:ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸಜೀವವಾಗಿ ಸುಟ್ಟು ಕರಕಲರಾಗಿದ್ದು ಇತರೆ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಚಿಂತಾಮಣಿ-ಮದನಪಲ್ಲಿ ರಸ್ತೆಯಲ್ಲಿ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಲ್ಲಿ ಹಾಗು ಜೋಗ್ಯಾನಹಳ್ಳಿ ಗೆಟ್ ನಡುವೆ ಭಾನುವಾರ ನಡು ಮಧ್ಯಾನಃ ನಡೆದಿದೆ.ಕಡಪಾದಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದ ಕುಟುಂಬ.ಬೆಂಗಳೂರಿನಿಂದ ತಿರುಪತಿಗೆ ಹೋಗುವ ಖಾಸಗಿ ಬಸ್ ಭಾರತಿ ಸರ್ವಿಸ್ ಚಿಂತಾಮಣಿ-ಮದನಪಲ್ಲಿ ರಸ್ತೆಯಲ್ಲಿ ಎದುರಿಗೆ ಅತಿ ವೇಗವಾಗಿ ಬರುತ್ತಿದ್ದ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿ ಹಳ್ಳಕ್ಕೆ ಉರಳಿ ಬಿದ್ದಿದೆ ಡಿಕ್ಕಿಯಾದ … Continue reading ಚಿಂತಾಮಣಿ-ಮದನಪಲ್ಲಿ ರಸ್ತೆ ಖಾಸಗಿ ಬಸ್ ಡಿಕ್ಕಿ ಕಾರಿನಲ್ಲಿದ್ದ ಇಬ್ಬರು ಸಜೀವ ದಹನ!